ಮಹಾರಾಷ್ಟ್ರದಲ್ಲಿ ಭಾರೀ ಮಳೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮವಾಗಿ ಆಲಮಟ್ಟಿ ಜಲಾಶಯದಿಂದ 1.25 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ.