ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಬಿಜೆಪಿ ಪಕ್ಷದ ಹಿರಿಯ ಧುರೀಣ ಮುರಳಿ ಮನೋಹರ ಜೋಶಿ ಅವರನ್ನು ಭೇಟಿಯಾದರು.