ಬಾಲಿವುಡ್ ನ ಖ್ಯಾತ ನಟಿ ಕಾಜೋಲ್ ಅವರ ಹೊಸ ಲುಕ್ ಗೆ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ! ಕಾಜೋಲ್ ಅವರು ತಮ್ಮ ಅದ್ಭುತ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.