ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ಮುಸ್ಲಿಂ ಜನಾಂಗದ ಜಾಗೃತ ವೇದಿಕೆ' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

ಶಿಕ್ಷಣ ತಜ್ಞರಾದ ಡಾ. ಗುಲ್ಷಷದ್ ಅಹಮದ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕೆಂದು ಒತ್ತಾಯಿಸಿದರು.