ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ'ದ ಗೌರವಾನ್ವಿತ ಕುಲಪತಿಗಳಾದ ಪ್ರೊ. ಶರಣಪ್ಪ ಅವರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.