ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿ ಮಾತುಕತೆ ನಡೆಸಿದರು.