ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಗಸ್ಟ್ 6 ರಂದು 'ಅಖಿಲ ಭಾರತ ಭಾವಸಾರ ಕ್ಷತ್ರಿಯ ಮಹಾಸಭಾ'ದ ಕರ್ನಾಟಕ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ.