ಫ್ರೀಡಂ ಪಾರ್ಕ್ ನಲ್ಲಿ ಮಣಿಪುರ ಹಿಂಸಾಚಾರ ಖಂಡಿಸಿ ಎನ್. ಮೂರ್ತಿ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.