ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕರ್ನಾಟಕದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿಯಾದರು. ಉಭಯ ನಾಯಕರು ಪ್ರಚಲಿತ ರಾಜಕೀಯ ಸನ್ನಿವೇಶಗಳ ಬಗ್ಗೆ ಮಾತುಕತೆ ನಡೆಸಿದರು.