ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರ ಭೇಟಿ ಸಮಯವನ್ನು ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿಸ್ತರಿಸಬೇಕೆಂದು ರಾಣಿ ಚೆನ್ನಮ್ಮ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಪರಸಪ್ಪ ಭೀಮಪ್ಪ ಗಜ್ಜರಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.