ಮಣಿಪುರ ರಾಜ್ಯದಲ್ಲಿ ತಕ್ಷಣವೇ ರಾಷ್ಟ್ರಪತಿ ಆಳ್ವಿಕೆ ಆಡಳಿತ ಜಾರಿಗೊಳಿಸಬೇಕೆಂದು ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಸಂಘಟನೆಯ ರಾಜ್ಯ ಸಂಚಾಲಕರಾದ ಎಂ. ಸೋಮಶೇಖರ್ ಅವರು ಒತ್ತಾಯಿಸಿದರು.