ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ "ಪ್ರವೀಣ್ ಜ್ಯುವೆಲ್ಸ್" ಮಳಿಗೆ ತನ್ನ 6ನೇ ವರ್ಷದ ವಾರ್ಷಿಕೋತ್ಸವ ಆಚರಿಸಿಕೊಂಡಿತು. ಈ ಸಡಗರದ ವಾರ್ಷಿಕೋತ್ಸವದಲ್ಲಿ ಕನ್ನಡದ ಜನಪ್ರಿಯ ನಟಿ ರಚಿತಾ ರಾಮ್ ಭಾಗಿಯಾಗಿದ್ದರು.