ತಲಕಾಡು ಹಸ್ತಿಕೇರಿ ಮಠದ
ಡಾ. ಸಿದ್ದ ಮಲ್ಲಿಕಾರ್ಜುನ ಸ್ವಾಮಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ "ಹಾವಿನ ವಿಷ ಚಿಕಿತ್ಸೆ" ಎನ್ನುವ ಕೃತಿಯನ್ನು ಬಿಡುಗಡೆಗೊಳಿಸಲಾಯಿತು. ಅರಣ್ಯ ಸಚಿವ ಈಶ್ವರ ಖಂಡ್ರೆ ಉಪಸ್ಥಿತರಿದ್ದರು.