ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2 ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು.
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದ ಸದಸ್ಯರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2 ಕೋಟಿ ರೂಪಾಯಿಗಳ ಚೆಕ್ ನೀಡಿದರು.
![](https://storage.googleapis.com/nerity.com/uploads/updates/photos/2023/10/nerity_5faf82f7a20879842343c87d49ef0187.jpg)
![Like](https://storage.googleapis.com/nerity.com/uploads/reactions/like.png)