ಅತ್ತಿಬೆಲೆ ಪಟಾಕಿ ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.