ಬೆಂಗಳೂರು ಅರಮನೆ ಮೈದಾನದಲ್ಲಿ ನವೆಂಬರ್‌ನಲ್ಲಿ ಹಮ್ಮಿಕೊಂಡಿರುವ ಕಂಬಳ ಓಟದ ಕರೆ ಪೂಜೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಭಾಗಿಯಾಗಿ ಭೂಮಿಪೂಜೆ ನೆರವೇರಿಸಿದರು.
ನವೆಂಬರ್‌ನಲ್ಲಿ ನಡೆಯಲಿರುವ ಕಂಬಳ ಓಟದ ಕರೆ ಪೂಜೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಭಾಗಿಯಾಗಿದ್ದರು.

