ಜಾಗತಿಕ ಬಂಟರ ಸಂಘಗಳ ಒಕ್ಕೂಟ ಉಡುಪಿಯಲ್ಲಿ ಆಯೋಜಿಸಿದ್ದ "ವಿಶ್ವ ಬಂಟರ ಸಮ್ಮೇಳನ"ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಮಾತನಾಡಿದರು.

   ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕನ್ಯಾನ ಸದಾಶಿವ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿರೇಖಾ ಆನಂದ ಶೆಟ್ಟಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎಂ.ಆರ್.ಜಿ ಗ್ರೂಪ್ ನ ಕೆ.ಪ್ರಕಾಶ್ ಶೆಟ್ಟಿ, ಮಜಿ ಸಚಿವ ರಮಾನಾಥ ರೈ, ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಶಾಸಕರುಗಳಾದ ಅಶೋಕ್ ಕುಮಾರ್ ರೈ, ಯಶಪಾಲ್ ಸುವರ್ಣ, ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನ ಡಾ.ಪಿ.ವಿ.ಶೆಟ್ಟಿ, ಸಂತೋಷ್ ಗುರು, ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ, ಅಭಯ ಚಂದ್ರ ಜೈನ್, ಜಿ.ಎ.ಭಾವ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.