ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆವರಣದಲ್ಲಿ ಡಿಸೆಂಬರ್ 9 ರಿಂದ 11ರವರೆಗೆ 3 ದಿನಗಳ ಕಾಲ " ವಿಶ್ವ ಸಿರಿಧಾನ್ಯಗಳ ಸಾವಯವ ನೈಸರ್ಗಿಕ ಕೃಷಿಮೇಳ" ನಡೆಯಲಿದೆ.
ಬೆಂಗಳೂರಿನ ಕನಕಪುರದಲ್ಲಿರುವ ಶ್ರೀ ಶ್ರೀ ರವಿಶಂಕರ ಗುರೂಜಿ ನೇತೃತ್ವದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶ್ರೀ ನೈಸರ್ಗಿಕ ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಜಂಟಿ ಆಶ್ರಯದಲ್ಲಿ ಡಿಸೆಂಬರ್ 9 10 ಹಾಗೂ 11ರಂದು ಮೂರು ದಿನಗಳ ಕಾಲ ವಿಶ್ವ ಸಿರಿಧಾನ್ಯಗಳ ಸಾವಯವ ಮತ್ತು ನೈಸರ್ಗಿಕ ಕೃಷಿ ಮೇಳ ಹಾಗೂ ಖುಷಿ ವಸ್ತು ಪ್ರದರ್ಶನವು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ.