#surgeon #doctors #photography

December 8, 2023 

ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ಇಂದು 'ಸರ್ಜಿಕಲ್ ಸೊಸೈಟಿ ಆಫ್ ಬೆಂಗಳೂರು' (ASICC) ವತಿಯಿಂದ "ವೈದ್ಯರ ಛಾಯಾ ಚಿತ್ರ ಪ್ರದರ್ಶನ ಹಾಗೂ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮ" ಉದ್ಘಾಟನೆಯಾಯಿತು. ಈ ಕಾರ್ಯಕ್ರಮವು ಡಿಸೆಂಬರ್ 8 ರಿಂದ 10ರವರೆಗೆ ನಡೆಯಲಿದೆ.