December 9, 2023
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಲಿಜ ಸಮುದಾಯದ ಮುಖಂಡರು ಐಕ್ಯತಾ ಸಭೆ ನಡೆಸಿದರು. ರಾಜ್ಯ ಸರ್ಕಾರವು ಬಲಿಜ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.
ಈ ಸಭೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರದೀಪ್ ಈಶ್ವರ್ ಅವರು ಉಪಸ್ಥಿತರಿದ್ದರು. 5 ರಾಜ್ಯಗಳ ಬಲಿಜ ಸಮುದಾಯದ ಮುಖಂಡರು ಭಾಗಿಯಾಗಿದ್ದರು.