December 12, 2023 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು " ಕರ್ನಾಟಕ ರಾಜ್ಯ ಅರಣ್ಯ ಪ್ರೇರಕರ ಸಂಘ"ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

  ಕರ್ನಾಟಕ ಸರ್ಕಾರ ಅರಣ್ಯ ನೌಕರರನ್ನು ಖಾಯಂ ನೌಕರರನ್ನಾಗಿ ನೇಮಕ ಮಾಡಬೇಕೆಂದು ಒತ್ತಾಯಿಸಿದರು. 30 ವರ್ಷಗಳಿಗಿಂತಲೂ ಹೆಚ್ಚು ಕಾಲ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದೇವೆ. ಆದರೆ ನಮಗೆ ಇನ್ನೂ ಕೂಡ ಸೇವಾ ಭದ್ರತೆ ಸಿಕ್ಕಿಲ್ಲ ಎಂದು ಅರಣ್ಯ ನೌಕರರು ಅಸಮಾಧಾನ ವ್ಯಕ್ತಪಡಿಸಿದರು.