ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ಖ್ಯಾತ ಲೇಖಕರಾದ ಕೆ.ಜಿ. ರಾಘವನ್ ಅವರು ರಚಿಸಿರುವ "ಸುಭಾಷಿತಗಳ ಪುಸ್ತಕ" ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

     ಈ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಅಬ್ದುಲ್ ನಾಸಿರ್ ಅವರು ಲೋಕಾರ್ಪಣೆ ಮಾಡಿದರು. ಈ ಕಾರ್ಯಕ್ರಮಕ್ಕೆ ಕೆ ಜಿ ರಾಘವನ್ ಅವರ ಆಪ್ತರು, ಸ್ನೇಹಿತರು ಹಾಗೂ ಸಂಬಂಧಿಗಳು ಉಪಸ್ಥಿತರಿದ್ದರು.