December 22, 2023

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಮಾದಿಗ ದಂಡೋರ' ಸಂಘಟನೆಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ಈ ಪತ್ರಿಕಾಗೋಷ್ಠಿಯಲ್ಲಿ ಎಂ.ಸಿ. ಶ್ರೀನಿವಾಸ್ ಅವರು ಮಾತನಾಡಿದರು. ರಾಜ್ಯ ಸರ್ಕಾರವು ಈ ಕೂಡಲೇ ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಅನುಷ್ಠಾನ ಮಾಡಬೇಕೆಂದು ಒತ್ತಾಯಿಸಿದರು.