December 30, 2023
ಬೆಂಗಳೂರಿನ ಗಾಂಧಿ ಭವನದಲ್ಲಿ 'ಪ್ರಗತಿ ಚಾರಿಟಬಲ್ ಟ್ರಸ್ಟ್' ವತಿಯಿಂದ ಇಂದು ವಿಶ್ವ ವಿಕಲಚೇತನರ ದಿನಾಚರಣೆ" ಪ್ರಯುಕ್ತ ವೀಲ್ ಚೇರ್ ವಿತರಣಾ ಕಾರ್ಯಕ್ರಮ ನಡೆಯಿತು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 80 ವಿಕಲಚೇತನರಿಗೆ ಉಚಿತವಾಗಿ ವೀಲ್ ಚೇರ್ ವಿತರಣೆ ಮಾಡಲಾಯಿತು.