ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಜನವರಿ 5 ರಿಂದ 8ರವರೆಗೆ ಕರ್ನಾಟಕ ಅಂಚೆ ವೃತ್ತದ ವತಿಯಿಂದ "ಕರ್ನಾಪೆಕ್ಸ್ -2024" 13ನೇ ರಾಜ್ಯ ಮಟ್ಟದ ಅಂಚೆ ಚೀಟಿಗಳ ಮಹಾ ಪ್ರದರ್ಶನವನ್ನು ಆಯೋಜಿಸಲಾಗಿದೆ.