ಜನವರಿ 11, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ರಾಜ್ಯ ಕಾಯಕ ಸಮಾಜಗಳ ಒಕ್ಕೂಟ'ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಕೆ.ಸಿ. ಪುಟ್ಟಸಿದ್ಧಶೆಟ್ಟಿ ಅವರು ಮಾತನಾಡಿದರು.
ಬೆಂಗಳೂರಿನ ಶಾಸಕರ ಭವನದಲ್ಲಿ ಜನವರಿ 13 ರಂದು "ರಾಜ್ಯ ಮಟ್ಟದ ದುಂಡು ಮೇಜಿನ ಪರಿಷತ್ತು" ಆಯೋಜಿಸಲಾಗಿದೆ ಎಂದು ಕೆ.ಸಿ. ಪುಟ್ಟಸಿದ್ಧಶೆಟ್ಟಿ ಅವರು ಮಾಧ್ಯಮಗಳಿಗೆ ತಿಳಿಸಿದರು.