ಜನವರಿ 16, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು " ಜಾಗೃತ ಕರ್ನಾಟಕ ಜಾಗೃತ ಭಾರತ ಬೆಂಗಳೂರು" ಸಂಘಟನೆಯ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಹಾಗೂ ನೀರಿನ ಅಂಕಿ ಅಂಶಗಳ ಬಗ್ಗೆ ಮಾಹಿತಿ ನೀಡಿದರು.