ಜನವರಿ 16, 2024 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಆಲ್ ಇಂಡಿಯಾ ಡೆಮೊಕ್ರಟಿಕ್ ಯೂತ್ ಆರ್ಗನೈಸೇಷನ್' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜನವರಿ 18ರಂದು ಕೇಂದ್ರ ಮತ್ತು ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಹಾಗೂ ನೇಮಕಾತಿಯಲ್ಲಿನ ಭ್ರಷ್ಟಾಚಾರದ ವಿರುದ್ಧ ರಾಜ್ಯಮಟ್ಟದ ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.