ಜನವರಿ 17, 2024

Sponsored

ओम धगाल - पूर्व प्रदेश कार्यकारिणी सदस्य भाजपा युवा मोर्चा

ओम धगाल की और से हिंडोली विधानसभा क्षेत्र एवं बूंदी जिले वासियों को रौशनी के त्यौहार दीपावली की हार्दिक बधाई व शुभकामनाएं

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ' ಬೇಡ ಜಂಗಮ ಸಂಘಟನೆಗಳ ರಾಷ್ಟ್ರೀಯ ಒಕ್ಕೂಟ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ಬೇಡ ಜಂಗಮ ಸಮುದಾಯದ ಜನರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಹಾಗೂ ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳಲು ಕೆಲಸ ಸರ್ಕಾರಿ ಅಧಿಕಾರಿಗಳು ಹಾಗೂ ಕೆಲ ಬಿಜೆಪಿ ಮುಖಂಡರು ಅಡ್ಡಿಪಡಿಸುತ್ತಿದ್ದಾರೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಪ್ರದೀಪ್ ಎನ್ ಆರಾಧ್ಯ ಅವರು ಆರೋಪಿಸಿದರು.