January 20, 2024
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 'ಕರ್ನಾಟಕ ಕಮರ್ಷಿಯಲ್ ಟ್ರಕ್ಸ್ ಅಸೋಸಿಯೇಷನ್', & 'ಫೆಡರೇಶನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್' ಸದಸ್ಯರು ಕೇಂದ್ರದ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.
106/1-106/2 ಹಿಟ್ ಅಂಡ್ ರನ್ ಪ್ರಕರಣ ಸಂಬಂಧ ಕೇಂದ್ರದ ಸರ್ಕಾರ ಕಾನೂನು ಅನುಷ್ಠಾನಗೊಳಿಸಬಾರದು ಎಂದು ಅಗ್ರಹಿಸಿ ಪ್ರತಿಭಟನೆ ನಡೆಸಿದರು.
ಕೇಂದ್ರದ ಸರ್ಕಾರವು 106/1-106/2 ಹಿಟ್ ಅಂಡ್ ರನ್ ಪ್ರಕರಣ ಸಂಬಂಧ ಕಾನೂನು ಜಾರಿಗೊಳಿಸಿದರೆ, ಲಾರಿ ಚಾಲಕರು ಹಾಗೂ ಲಾರಿ ಮಾಲೀಕರು ಸಂಕಷ್ಟಕ್ಕೆ ಸಿಲುಕುತ್ತಾರೆ. ಹಾಗಾಗಿ ಈ ಕಾಯಿದೆಯನ್ನು ಜಾರಿಗೊಳಿಸಬಾರದು ಎಂದು ಒತ್ತಾಯಿಸಿದರು.