ಜನವರಿ 22 , 2024 

   ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಈ ಹಿನ್ನಲೆಯಲ್ಲಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನ ರಾಣಿ ಅಬ್ಬಕ್ಕ ದೇವಿ ಮೈದಾನದಲ್ಲಿ 2 ದಿನಗಳ ಕಾಲ (ಜನವರಿ 21, 22) "ತ್ರಯೋದಶ ಲಕ್ಷ ಶ್ರೀ ರಾಮತಾರಕ ಮಹಾಯಾಗ ಶ್ರೀ ಸೀತಾ ಕಲ್ಯಾಣೋತ್ಸವ ಹಾಗೂ ಕಲಶಾಭಿಷೇಕ" ನಡೆಯಿತು.

 ಮಹಾಲಕ್ಷ್ಮಿ ಲೇಔಟ್ ನ ಜನಪ್ರಿಯ ಶಾಸಕರಾದ ಗೋಪಾಲಯ್ಯ ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೇತೃತ್ವದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂದಿದ್ದರು.