ಜನವರಿ 24, 2024 

   ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ' ಅಖಂಡ ಕರ್ನಾಟಕ ರಾಜ್ಯ ಸಾರಿಗೆ ಕಾರ್ಮಿಕ ಮಹಾಮಂಡಳಿ'ಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.  

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 4 ನಿಗಮಗಳ 3 ಮತ್ತು 4ನೇ ವರ್ಗದ ಕಾರ್ಮಿಕರ ವೇತನ ಪರಿಷ್ಕರಣೆ ಹಾಗೂ ಕಾರ್ಮಿಕರ ಇನ್ನಿತರೆ ಬೇಡಿಕೆಗಳನ್ನು ರಾಜ್ಯ ಸರ್ಕಾರ ತಕ್ಷಣವೇ ಪರಿಹಾರ ಮಾಡಬೇಕೆಂದು ಒತ್ತಾಯಿಸಿದರು.