ಜನವರಿ 24, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಯೂನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್' ಸಂಸ್ಥೆಯ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ಸರ್ವೋಚ್ಚ ನ್ಯಾಯಾಲಯದಲ್ಲಿ ಕೇಶವಾನಂದ ಭಾರತಿ ಪ್ರಕರಣ ಸಂಬಂಧ ಮಹತ್ವದ ತೀರ್ಪು ಬಂದ ಹಿನ್ನೆಲೆಯಲ್ಲಿ 'ಯೂನಿವರ್ಸಲ್ ಸ್ಕೂಲ್ ಅಡ್ಮಿನಿಸ್ಟ್ರೇಷನ್' ಸಂಸ್ಥೆಯು "ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ" ಯನ್ನು ಆಯೋಜಿಸಿದೆ. ರಾಜ್ಯದಲ್ಲಿನ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ .