ಫೆಬ್ರವರಿ 5, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು "ಜೀವಿಕ" ಸಂಸ್ಥೆಯ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಫೆಬ್ರವರಿ 7ರಂದು "1976ರ ಜೀತ ಪದ್ಧತಿ ರದ್ದತಿ ಕಾನೂನಿನ ಸಮರ್ಪಕ ಅನುಷ್ಠಾನ ಕುರಿತು ರಾಜ್ಯ ಮಟ್ಟದ ಜಾಗೃತಿ ಮತ್ತು ಧರಣಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಧ್ಯಮಗಳಿಗೆ ತಿಳಿಸಿದರು.