ಫೆಬ್ರವರಿ 11, 2024
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅನುಗೊಂಡನಹಳ್ಳಿ ಹೋಬಳಿಯ ಗಣಗಲೂರು ಗ್ರಾ.ಪಂ.ವ್ಯಾಪ್ತಿಯ ತತ್ತನೂರು ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ ಸುಮಾರು 10ಲಕ್ಷ ರೂಗಳ ವೆಚ್ಚದ ಸಿ.ಸಿ.ರಸ್ತೆ ಕಾಮಗಾರಿಯ ಭೂಮಿ ಪೂಜೆಗೆ ಶಾಸಕರಾದ ಶರತ್ ಬಚ್ಚೇಗೌಡ ಅವರು ಚಾಲನೆ ನೀಡಿದರು.