ಫೆಬ್ರವರಿ 22, 2024
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶಾಸಕ ಹಾಗೂ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ವಿಜಯಾನಂದ ಕಾಶಪ್ಪನವರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಹಾರೈಸಿದರು.
ಸಚಿವರಾದ ಜಮೀರ್ ಅಹಮದ್, ಬೈರತಿ ಸುರೇಶ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.