ಫೆಬ್ರವರಿ 23, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯ'ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಬೆಂಗಳೂರಿನ 'ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯ'ವು ನೀರಿನ ಸಂರಕ್ಷಣೆಗಾಗಿ ಫೆಬ್ರವರಿ 25ರಂದು "ನೀರಥಾನ್" ಕಾಲ್ನಡಿಗೆ ಕಾರ್ಯಕ್ರಮ ಆಯೋಜಿಸಿದೆ.