ಫೆಬ್ರವರಿ 28, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಮಾದಿಗ ದಂಡೋರ - ಮಾದಿಗ ಮೀಸಲಾತಿ ಹೋರಾಟ ಸಮಿತಿ ಬೆಂಗಳೂರು ನಗರ' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 11 ಮಂದಿ ವೈದ್ಯರು ನಕಲಿ ಪದವಿ ಪ್ರಮಾಣ ಪತ್ರ ಸಲ್ಲಿಸಿ ಆರೋಗ್ಯ ವೈದ್ಯಾಧಿಕಾರಿಯಾಗಿ ಮುಂಬಡ್ತಿ ಪಡೆದು ಸೇವೆ ಸಲ್ಲಿಸುತ್ತಿರುವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.