ಫೆಬ್ರವರಿ 29, 2024

ಅಮೆರಿಕದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಹಾಲ್ ನಲ್ಲಿ ಆಗಸ್ಟ್ 30ರಿಂದ ಸೆಪ್ಟೆಂಬರ್ 1ರವರೆಗೆ "12ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನ" ನಡೆಯಲಿದೆ.

ಮೂರು ದಿನಗಳ ಕಾಲ ಅಕ್ಕ ವಿಶ್ವ ಕನ್ನಡ ಸಮ್ಮೇಳನ ಅದ್ದೂರಿಯಾಗಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದರು. 

  ಕಾವೇರಿ ಕನ್ನಡ ಸಂಘ, ವಾಷಿಂಗ್ಟನ್ ಡಿ. ಸಿ ಮತ್ತು ರಿಚ್ಮಂಡ್ ಕನ್ನಡ ಸಂಘ, ರಿಚ್ಮಂಡ್ ವರ್ಜಿನಿಯ ಆಶ್ರಯದಲ್ಲಿ ಅಕ್ಕ ವಿಶ್ವ ಕನ್ನಡ ಸಮ್ಮೇಳನ ನಡೆಯಲಿದೆ.