ಫೆಬ್ರವರಿ 27, 2024 

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು "ಕರ್ನಾಟಕ ರಾಜ್ಯ ಶಿಕ್ಷಣ ವೇದಿಕೆ" ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ಈ ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಅಧ್ಯಕ್ಷರಾದ ಕೆ ಗಂಗಾಧರ ಮೂರ್ತಿಯವರು ಮಾತನಾಡಿದರು.

   ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಡಿ ಎನ್ ನಟರಾಜ್ ಅವರಿಗೆ ಕಾಂಗ್ರೆಸ್ ಪಕ್ಷದ ವರಿಷ್ಠರು ಅವಕಾಶ ಮಾಡಿಕೊಡಬೇಕೆಂದು ಕೆ ಗಂಗಾಧರ ಮೂರ್ತಿಯವರು ಒತ್ತಾಯಿಸಿದರು.