ಮಾರ್ಚ್ 6, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ದಿ ಮಲ್ಲೇಶ್ವರಂ ಕೋ-ಆಪರೇಟಿವ್ ಬ್ಯಾಂಕ್ ನ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

   ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಬಿ. ರಮೇಶ್ ಅವರು ಮಾತನಾಡಿದರು.

'ದಿ ಮಲ್ಲೇಶ್ವರಂ ಕೋ-ಆಪರೇಟಿವ್ ಬ್ಯಾಂಕ್' ಆರಂಭವಾಗಿ 100 ವರ್ಷಗಳಾಗಿದೆ. ಹಾಗಾಗಿ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಮಾರ್ಚ್ 10 ರಂದು 'ದಿ ಮಲ್ಲೇಶ್ವರಂ ಕೋ-ಆಪರೇಟಿವ್ ಬ್ಯಾಂಕ್' ನ ಶತಮಾನೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ.