ಮಾರ್ಚ್ 14, 2024

ಬೆಂಗಳೂರಿನ ಬಿದಾನ್ ಅರುಣ್ ಅವರು ಪವರ್ ಲಿಫ್ಟಿಂಗ್ ಕ್ರೀಡೆಯಲ್ಲಿ ಭಾರತಕ್ಕೆ ಮೂರು ಚಿನ್ನದ ಪದಕಗಳನ್ನು ಗೆದ್ದು ಕೀರ್ತಿ ತಂದಿದ್ದಾರೆ.

 ಅಕ್ಟೋಬರ್ 12ರಿಂದ 15ರವರೆಗೆ ಬೆಂಗಳೂರಿನಲ್ಲಿ ನಡೆದ WPC ಇಂಡಿಯಾ ನ್ಯಾಷನಲ್ ಚಾಂಪಿಯನ್ ಶಿಪ್ - 2023 ರಲ್ಲಿ ಬಿದಾನ್ ಅರುಣ್ ಅವರು ಉತ್ತಮ ಪ್ರದರ್ಶನ ನೀಡಿ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮೂರು ಚಿನ್ನದ ಪದಗಳನ್ನು ಗೆದ್ದು ಕೀರ್ತಿ ತಂದಿದ್ದಾರೆ.