ಮಾರ್ಚ್ 17, 2024

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL-2024) ಎರಡನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ "ರಾಯಲ್ ಚಾಲೆಂಜರ್ಸ್‌ ಬೆಂಗಳೂರು” ತಂಡದ ಸದಸ್ಯರು ದೆಹಲಿ ತಂಡದೆದುರು ಗೆಲುವು ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದರು.