ಮಾರ್ಚ್ 19, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ "ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಸಂಘ" ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಡಿ.ಟಿ. ಶ್ರೀನಿವಾಸ ಯಾದವ್ ಅವರು ಮಾತನಾಡಿದರು.

   ಕರ್ನಾಟಕ ಲೋಕಸೇವಾ ಆಯೋಗಕ್ಕೆ ಹಿಂದುಳಿದ ವರ್ಗಕ್ಕೆ ಸೇರಿದ ಅಧಿಕಾರಿಗಳನ್ನು ಸದಸ್ಯರನ್ನಾಗಿ ನೇಮಿಸಿರುವುದಕ್ಕೆ ಮುಖಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಅಭಿನಂದಿಸುತ್ತೇವೆ ಎಂದು ಅಧ್ಯಕ್ಷರಾದ ಡಿ.ಟಿ. ಶ್ರೀನಿವಾಸ ಯಾದವ್ ಹೇಳಿದರು.