ಮಾರ್ಚ್ 29, 2024

ಬೆಂಗಳೂರಿನಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್‌ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಅವರಿಗೆ ಬಿ. ಫಾರಂ ನೀಡಿ ಶುಭ ಹಾರೈಸಿದರು.