ಏಪ್ರಿಲ್ 17, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು "ಜೈನ ಯುವ ಸಂಘಟನ" ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಏಪ್ರಿಲ್ 21ರಂದು ಭಗವಾನ್ ಮಹಾವೀರ 2623ನೇ ಜನ್ಮ ಕಲ್ಯಾಣ ಮಹೋತ್ಸವವನ್ನು ಆಯೋಜಿಸಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದರು