ಏಪ್ರಿಲ್ 18, 2024
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕೆ.ವಿ. ನಂಜುಂಡಸ್ವಾಮಿ ಅವರು ಸ್ಪರ್ಧೆಸಿದ್ದಾರೆ.
ಬಿಜೆಪಿ ಪಕ್ಷದಲ್ಲಿ ಸತತವಾಗಿ 25 ವರ್ಷಗಳಿಗೂ ಹೆಚ್ಚು ಕಾಲ ದುಡಿದಿದ್ದೇನೆ, ಆದರೆ ಬಿಜೆಪಿ ಪಕ್ಷದ ನಾಯಕರು ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಟಿಕೆಟ್ ನೀಡಲಿಲ್ಲ. ಹಾಗಾಗಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಕೆ ವಿ ನಂಜುಂಡಸ್ವಾಮಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.