ಏಪ್ರಿಲ್ 22, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ತಲಕಾಡು ಚಿಕ್ಕರಂಗೇಗೌಡ ಅವರು ಮಾತನಾಡಿದರು.
ರಾಜ್ಯದ ಮತದಾರರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಬೇಕೆಂದು ತಲಕಾಡು ಚಿಕ್ಕರಂಗೇಗೌಡ ಮನವಿ ಮಾಡಿದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಸೌಮ್ಯ ರೆಡ್ಡಿ, ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರಾಜೀವ್ ಗೌಡ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿಕೆ ಸುರೇಶ್ ಅವರಿಗೆ ಮತ ನೀಡಬೇಕೆಂದು ತಲಕಾಡು ಚಿಕ್ಕರಂಗೇಗೌಡ ಅವರು ಮನವಿ ಮಾಡಿದರು.