ಏಪ್ರಿಲ್ 22, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು "ಬಿಜೆಪಿ ನೇಕಾರ ಪ್ರಕೋಷ್ಠ"ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

  ಪತ್ರಿಕಾಗೋಷ್ಠಿಯಲ್ಲಿ ಬಿ. ಎಸ್. ಸೋಮಶೇಖರ್ ಅವರು ಮಾತನಾಡಿದರು. 

 ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು. ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು ಎಂದು ಬಿಎಸ್ ಸೋಮಶೇಖರ್ ಅವರು ಹೇಳಿದರು.