ಏಪ್ರಿಲ್ 22, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಅ.ನಾ.ಧ ಫೌಂಡೇಶನ್' ಮತ್ತು 'ಜ್ಯಾನ ವಿದ್ಯಾ ಧನುಷ್ ಕಾರ್ಪೋರೇಶನ್ ಫಿಲ್ಮ್ಸ್ ' ನ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. ಈ ಪತ್ರಿಕಾಗೋಷ್ಠಿಯಲ್ಲಿ ಗಾಂಧಿನಗರ ವಿಧಾನಸಭಾ ಕ್ಷೇತ್ರ ಮತ್ತು ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ಭಾಗಿಯಾಗಿದ್ದರು.
ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬರಬೇಕು. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿ ಆಗಬೇಕು ಎಂದು ಹೇಳಿದರು. ಹಾಗಾಗಿ ರಾಜ್ಯದ ಮತದಾರ ಬಂಧುಗಳು ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಬೇಕೆಂದು ಬಿಜೆಪಿ ಮುಖಂಡರು ಮನವಿ ಮಾಡಿದರು.